ನನಸಾದ ಮಳೆಯ ಕನಸು

ನನಸಾದ ಮಳೆಯ ಕನಸು

ನಿರ್ಮಾಪಕ ಜಿ.ಗಂಗಾಧರ್‌ ಅವರು ‘ಮುಂಗಾರು ಮಳೆ-2’ ಸಿನಿಮಾದ ಶೀರ್ಷಿಕೆಯನ್ನು 2007ರಲ್ಲೇ ನೋಂದಾಯಿಸಿದ್ದರಂತೆ. ಒಂಬತ್ತು ವರ್ಷಗಳ ನಂತರ ಅವರು ತಮ್ಮ ಕನಸನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಶರಣು ಹುಲ್ಲೂರು ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದೆ ‘ಮುಂಗಾರು ಮಳೆ-2’ ಚಿತ್ರ. ಈ ಕುರಿತು ನಿರ್ಮಾಪಕ ಜಿ.ಗಂಗಾಧರ್‌ ಮಾತಾಡಿದ್ದಾರೆ. ಯೋಗರಾಜ್‌ ಭಟ್‌ ನಿರ್ದೇಶನದ ‘ಮುಂಗಾರು ಮಳೆ’ ಚಿತ್ರ ರಿಲೀಸ್‌ ಆಗಿದ್ದು 2006ರಲ್ಲಿ. ಕನ್ನಡ ಚಿತ್ರರಂಗದ ಗತಿಯನ್ನೇ ಬದಲಿಸಿದ ಚಿತ್ರವದು. ದೇಶದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಅದು ತನ್ನ ಛಾಪು ಮೂಡಿಸಿತ್ತು. ಹತ್ತು ವರ್ಷಗಳ ನಂತರ ಮಳೆ ಮತ್ತೊಮ್ಮೆ ಮನರಂಜನೆಯ ತಂಪನ್ನೆರೆಯಲು ಬರುತ್ತಿದೆ. ಈ ಬಾರಿ ಅದು ಶಶಾಂಕ್‌ ನಿರ್ದೇಶನದಲ್ಲಿ ಸುರಿಯಲು ಸಜ್ಜಾಗಿದೆ. ನಿರ್ಮಾಪಕರಿಗೆ ‘ಮುಂಗಾರು ಮಳೆ-2’ ಸಿನಿಮಾವನ್ನು ನಿರ್ಮಾಣ ಮಾಡಬೇಕು ಅನ್ನುವುದು ಇತ್ತೀಚಿನ…

Continue Reading ...

‘ದೊಡ್ಮನೆ’ ಅಂದ್ರೆ ಏನು.? ಸೂರಿ ಬಾಯ್ಬಿಟ್ಟ ದೊಡ್ಡ ಸೀಕ್ರೆಟ್ ಇಲ್ಲಿದೆ.!

‘ದೊಡ್ಮನೆ’ ಅಂದ್ರೆ ಏನು.? ಸೂರಿ ಬಾಯ್ಬಿಟ್ಟ ದೊಡ್ಡ ಸೀಕ್ರೆಟ್ ಇಲ್ಲಿದೆ.!

ದುನಿಯಾ ಸೂರಿ ಹಾಗೂ ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ವರ್ಷದ ಹಿಂದೆ ‘ದೊಡ್ಮನೆ ಹುಡ್ಗ’ ಸೆಟ್ಟೇರಿತ್ತು. ಅಲ್ಲಿಂದ ಇಲ್ಲಿಯವರೆಗೂ ‘ದೊಡ್ಮನೆ ಹುಡ್ಗ’ ಚಿತ್ರದ ಕುರಿತು ಅನೇಕ ಇಂಟ್ರೆಸ್ಟಿಂಗ್ ಮಾಹಿತಿ ಹೊರಬಿದ್ದಿದೆ. ಆದ್ರೆ, ನಿರ್ದೇಶಕ ಸೂರಿ ಈ ಸಿನಿಮಾಗೆ ‘ದೊಡ್ಮನೆ ಹುಡ್ಗ’ ಅಂತ ಟೈಟಲ್ ಯಾಕಿಟ್ರು ಎಂಬ ಸತ್ಯ ಯಾರಿಗಾದರೂ ಗೊತ್ತಾ.? ಡಾ.ರಾಜ್ ‘ಅಭಿಮಾನಿಗಳೇ ದೇವರುಗಳು’ ಅಂತ್ಹೇಳ್ತಿದ್ರು. ಅದನ್ನ ಸ್ವಲ್ಪ ರೀಮಿಕ್ಸ್ ಮಾಡಿ ‘ದೊಡ್ಮನೆ ಹುಡ್ಗ’ ಚಿತ್ರದಲ್ಲಿ ‘ಅಭಿಮಾನಿಗಳೇ ನಮ್ಮನೆ ದೇವ್ರು..’ ಹಾಡು ಬರೆಸಿದ್ದಾರೆ ಸೂರಿ. [‘ದೊಡ್ಮನೆ ಹುಡ್ಗ’ ಟ್ರೈಲರ್ ನಲ್ಲಿ ಅದೆಷ್ಟು ವಿಶೇಷತೆಗಳಿವೆ ಗೊತ್ತಾ.?] ಹಾಗಾದ್ರೆ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಗೂ ‘ದೊಡ್ಮನೆ ಹುಡ್ಗ’ ಚಿತ್ರಕ್ಕೂ ಲಿಂಕ್ ಇದ್ಯಾ.? ಈ ಡೌಟ್ ನ ಕ್ಲಿಯರ್…

Continue Reading ...

ಲಾಸ್ ಏಂಜಲೀಸ್ ಗೆ ಶಿಫ್ಟ್, ವಿಚಾರವನ್ನು ತಳ್ಳಿ ಹಾಕಿದ ಪ್ರಿಯಾಂಕ

ಲಾಸ್ ಏಂಜಲೀಸ್ ಗೆ ಶಿಫ್ಟ್, ವಿಚಾರವನ್ನು ತಳ್ಳಿ ಹಾಕಿದ ಪ್ರಿಯಾಂಕ

ಇತ್ತೀಚಿನ ದಿನಗಳಲ್ಲಿ ನಟಿ ಪ್ರಿಯಾಂಕ ಚೋಪ್ರಾ ಅವರು ಬಾಲಿವುಡ್ ಗಿಂತ, ಜಾಸ್ತಿ ಹಾಲಿವುಡ್ ನಲ್ಲೇ ಹೆಚ್ಚಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದರಿಂದ, ಇನ್ನು ಮುಂದಿನ ದಿನಗಳಲ್ಲಿ ಪಿಗ್ಗಿ ಲಾಸ್ ಏಂಜಲೀಸ್ ನಲ್ಲಿ ನೆಲೆಸಲಿದ್ದಾರೆ ಎಂಬ ಗಾಸಿಬ್ ಬಾಲಿವುಡ್ ಅಂಗಳದಲ್ಲಿ ಹಬ್ಬಿತ್ತು. ಆದರೆ ಈ ಗಾಸಿಪ್ ಗಳಿಗೆ ನಟಿ ಪ್ರಿಯಾಂಕ ಚೋಪ್ರಾ ಅವರು ಖಡಕ್ ಆಗಿ ಸ್ಪಷ್ಟನೆ ನೀಡುವ ಮೂಲಕ ಫುಲ್ ಸ್ಟಾಪ್ ಇಟ್ಟಿದ್ದಾರೆ. ಸದ್ಯಕ್ಕೆ ನನಗೆ ಲಾಸ್ ಏಂಜಲೀಸ್ ನಲ್ಲಿ ನೆಲೆಸುವ ಯಾವುದೇ ಯೋಜನೆಗಳಿಲ್ಲ’ ಎಂದು 34 ವರ್ಷದ ನಟಿ ಪ್ರಿಯಾಂಕ ಚೋಪ್ರಾ ಅವರು ತಿಳಿಸಿದ್ದಾರೆ.[ಬರ್ತ್ ಡೇ ಸ್ಪೆಷಲ್: ಪ್ರಿಯಾಂಕ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿ] ‘ನಾನು ಇಂತಹ ತಮಾಷೆ ಸುದ್ದಿಗಳನ್ನು ಆವಾಗವಾಗ ಕೇಳುತ್ತಾ ಇರುತ್ತೇನೆ. ಸದ್ಯಕ್ಕೆ…

Continue Reading ...

‘ನೀರ್ ದೋಸೆ’ ಪ್ರದರ್ಶನಕ್ಕೆ ಮತ್ತಷ್ಟು ಮಲ್ಟಿಪ್ಲೆಕ್ಸ್ ಪರದೆಗಳು!

‘ನೀರ್ ದೋಸೆ’ ಪ್ರದರ್ಶನಕ್ಕೆ ಮತ್ತಷ್ಟು ಮಲ್ಟಿಪ್ಲೆಕ್ಸ್ ಪರದೆಗಳು!

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಿಂದ ಕನ್ನಡ ಚಿತ್ರಗಳನ್ನು ನಿರ್ದಾಕ್ಷಿಣ್ಯವಾಗಿ ಎತ್ತಂಗಡಿ ಮಾಡುತ್ತಾರೆ ಎಂಬುದು ಸರ್ವೇಸಾಮಾನ್ಯ ಆರೋಪ, ಆದರೆ ಇದಕ್ಕೆ ತದ್ವಿರುದ್ಧವಾದ ನಡೆಯಲ್ಲಿ ಕಳೆದ ವಾರ ಬಿಡುಗಡೆಯಾದ ‘ನೀರ್ ದೋಸೆ’ ಚಿತ್ರಕ್ಕೆ ಈ ಶುಕ್ರವಾರದಿಂದ ಹೆಚ್ಚಿನ ಮಲ್ಟಿಪ್ಲೆಕ್ಸ್ ಸ್ಕ್ರೀನ್ ಗಳು ಸಿಕ್ಕಿರುವುದು ವಿಶೇಷ. ಜಗ್ಗೇಶ್, ಹರಿಪ್ರಿಯಾ, ದತ್ತಣ್ಣ ಮತ್ತು ಸುಮನ್ ರಂಗನಾಥನ್ ನಟಿಸಿರುವ ಈ ಸಿನೆಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದರು, ಭರದ ಪ್ರದರ್ಶನ ಕಾಣುತ್ತಿದೆ. ಇದೇ ವಿಜಯ್ ಪ್ರಸಾದ್ ನಿರ್ದೇಶನದ ಈ ಚಿತ್ರದ ಪ್ರದರ್ಶನಕ್ಕೆ ಹೆಚ್ಚಿನ ಪರದೆಗಳು ದೊರಕಿರುವುದಕ್ಕೆ ಕಾರಣ. “ನಾವು 185 ಸ್ಕ್ರೀನ್ ಗಳಲ್ಲಿ ಪ್ರದರ್ಶನ ಪ್ರಾರಂಭಿಸಿದೆವು ಮತ್ತು ಇದು ವಾರಾಂತ್ಯದಲ್ಲಿ 200 ಕ್ಕೆ ಏರಿತು. ಮುಂದಿನ ವಾರ ಇನ್ನೂ ಹೆಚ್ಚುವರಿ 30 ಸ್ಕ್ರೀನ್ ಗಳಲ್ಲಿ ಚಿತ್ರ…

Continue Reading ...